Ration Card: ನಮಸ್ಕಾರ ಎಲ್ಲರಿಗೂ, ಈ ಲೇಖನದ ಮೂಲಕ ನಾಡಿನ ಸಮಸ್ತ ಜನತೆಗೆ ತಿಳಿಸುವುದೇನೆಂದರೆ ಇದೀಗ ರೇಷನ್ ಕಾರ್ಡ್ ನಲ್ಲಿ ಅಪ್ಡೇಟ್ ಮಾಡಿಸುವುದು ಅಥವಾ ತಿದ್ದುಪಡಿ ಮಾಡಿಸುವುದು ದಿನಾಂಕವನ್ನು ಮುಂದೂಡಲಾಗಿದ್ದು, ಈ ಕುರಿತಾದ ಸಂಪೂರ್ಣವಾದ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿಕೊಡಲಾಗಿರುತ್ತದೆ. ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಿಸಬೇಕೆಂದರೆ ಕೊನೆಯ ದಿನಾಂಕ ಯಾವಾಗ? ಎಂಬ ಮಾಹಿತಿಯನ್ನು ಪಡೆಯಬೇಕೆಂದರೆ ಲೇಖನವನ್ನು ಕೊನೆಯವರೆಗೂ ಓದಿ.
ಇದನ್ನೂ ಓದಿ: ರೇಷನ್ ಕಾರ್ಡ್ ತಿದ್ದುಪಡಿ ಪ್ರಾರಂಭ.! ಈಗಲೇ ನಿಮ್ಮ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಬಹುದು.!
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಇಲ್ಲಿಯವರೆಗೆ ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತು ಹೊಸ ರೇಷನ್ ಕಾರ್ಡ್ ಗಳಿಗೆ ಸರಿಯಾಗಿ ಅವಕಾಶ ನೀಡದೇ ಇರುವ ಕಾರಣದಿಂದಾಗಿ ಯಾವಾಗ ತಿದ್ದುಪಡಿಗೆ ಮತ್ತು ಹೊಸ ರೇಷನ್ ಕಾರ್ಡ್ ಗಳಿಗೆ ಅವಕಾಶವನ್ನು ನೀಡುತ್ತಾರ ಅವಾಗ ಜನರು ಬೀಳುವಂತಾಗಿದೆ. ಇದೀಗ ಜನರು ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಿಸಿಕೊಳ್ಳಲು ದಿನಾಂಕವನ್ನು ಮತ್ತಷ್ಟು ವಿಸ್ತರಿಸಲಾಗಿದೆ.
ರೇಷನ್ ಕಾರ್ಡ್ (Ration Card) ತಿದ್ದುಪಡಿ
ಏನಾದರೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಬೇಕೆಂದರೆ ಈ ತಿಂಗಳು 31ನೇ ತಾರೀಖಿನವರೆಗೂ ಅವಕಾಶವನ್ನು ನೀಡಲಾಗಿರುತ್ತದೆ. ನೀವೇನಾದರೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಬೇಕೆಂದು ಬಯಸಿದರೆ ಕಡ್ಡಾಯವಾಗಿ ಈ ಕೆಳಗಡೆ ನೀಡಿರುವಂತಹ ಮಾಹಿತಿಯನ್ನು ಪಡೆದುಕೊಳ್ಳಿ ಮತ್ತು ಕೆಳಗೆ ನೀಡಿದಂತಹ ದಾಖಲೆಗಳನ್ನು ತೆಗೆದುಕೊಂಡು ನೀವು ರೇಷನ್ ಕಾರ್ಡ್ ತಿದ್ದುಪಡಿ ಸುಲಭವಾಗಿ ಮಾಡಿಸಿಕೊಳ್ಳಬಹುದಾಗಿರುತ್ತದೆ.

ರೇಷನ್ ಕಾರ್ಡ್ ನಲ್ಲಿ ಹಲವಾರು ತಿದ್ದುಪಡಿಗಳನ್ನು ನೀವು ಮಾಡಿಸಬಹುದಾಗಿದೆ ಉದಾಹರಣೆಗೆ ಸದಸ್ಯರ ಸೇರ್ಪಡೆ ಸದಸ್ಯರನ್ನು ತೆಗೆದುಹಾಕುವುದು ರೇಷನ್ ಕಾರ್ಡ್ ಅಲ್ಲಿ ಮುಖ್ಯಸ್ಥರು ಬದಲಾವಣೆಯನ್ನು ಮಾಡುವುದು ಮತ್ತು ನ್ಯಾಯಬೆಲೆ ಅಂಗಡಿಯ ವಿಳಾಸವನ್ನು ಬದಲಾವಣೆ ಮಾಡಿಸಿಕೊಳ್ಳಬಹುದು ಈ ರೀತಿಯಾಗಿ ಹಲವಾರು ಬದಲಾವಣೆಗಳನ್ನು ನೀವು ರೇಷನ್ ಕಾರ್ಡ್ ನಲ್ಲಿ ಸದ್ಯಕ್ಕೆ ಮಾಡಿಸುವ ಅವಕಾಶವನ್ನು ನೀಡಲಾಗಿದೆ.
ರೇಷನ್ ಕಾರ್ಡ್ ನಲ್ಲಿ ಕೆಲವು ಆಧಾರ್ ಕಾರ್ಡ್ ಅಪ್ಡೇಟ್ ಮತ್ತು ಇನ್ನಿತರ ಸಮಸ್ಯೆಗಳನ್ನು ನೀವು ಈ ವೇಳೆಗೆ ಬಗೆಹರಿಸಬಹುದಾಗಿರುತ್ತದೆ. ರೇಷನ್ ಕಾರ್ಡ್ ನಲ್ಲಿ ಅಪ್ ಡೇಟ್ ಮಾಡಿಸುವುದು ಅಥವಾ ಸದಸ್ಯರನ್ನು ತೆಗೆದುಹಾಕುವುದು ಸದಸ್ಯರನ್ನು ಸೇರಿಸುವುದು ಅವಕಾಶವನ್ನು ಇದೀಗ ನೀವು ಪಡೆಯಬಹುದಾಗಿದೆ. ಎಲ್ಲರಿಗೂ ಕೂಡ 31ನೇ ತಾರೀಖಿನ ಒಳಗಾಗಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಮತ್ತೊಮ್ಮೆ ಅವಕಾಶವನ್ನು ಮುಂದೂಡಲಾಗಿದೆ.
ರೇಷನ್ ಕಾರ್ಡ್ (Ration Card) ತಿದ್ದುಪಡಿಯ ಸಮಯ
ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಬೇಕೆಂದರೆ ಇನ್ನು 31ನೇ ಮಾರ್ಚ್ ವರೆಗೆ ಅವಕಾಶವನ್ನು ನೀಡಲಾಗಿದ್ದು ಪ್ರತಿದಿನವೂ ಕೂಡ ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಯಾವಾಗ ಬೇಕಾದರೂ ನೀವು ರೇಷನ್ ಕಾರ್ಡ್ ತಿದ್ದುಪಡಿಯನ್ನು ಮಾಡಿಸಿಕೊಳ್ಳಬಹುದಾಗಿರುತ್ತದೆ ಸರ್ಕಾರವು ಈ ಕ್ರಿಯೆಗೆ ಅವಕಾಶವನ್ನು ನೀಡಿರುತ್ತದೆ.
(Ration Card) ಅರ್ಜಿ ಸಲ್ಲಿಸುವುದು ಹೇಗೆ.?
ನಿಮ್ಮ ಹತ್ತಿರವಿರುವಂತಹ ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ನಂತಹ ಸರ್ಕಾರದ ಆನ್ಲೈನ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ನೀವು ರೇಷನ್ ಕಾರ್ಡ್ ತಿದ್ದುಪಡಿಯನ್ನು ಸುಲಭವಾಗಿ ಮಾಡಿಸಿಕೊಳ್ಳಬಹುದಾಗಿರುತ್ತದೆ ಅಥವಾ ಹತ್ತಿರವಿರುವಂತಹ ಆಹಾರ ಇಲಾಖೆಗೆ ಭೇಟಿ ನೀಡಿದರು ಕೂಡ ನೀವು ರೇಷನ್ ಕಾರ್ಡ್ ತಿದ್ದುಪಡಿಯನ್ನು ಮಾಡಿಸಿಕೊಳ್ಳಬಹುದಾಗಿರುತ್ತದೆ ಈ ಮಾಹಿತಿ ನಿಮಗೆ ಇಷ್ಟವಾದಲ್ಲಿ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.